ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ

Mar 27, 2026 - 11:58
 0  117
ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ

ಮಡಿಕೇರಿ ಮಾ.26:-ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 27 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0