ಶಾಸಕ ಎಎಸ್ ಪೊನ್ನಣ್ಣಗೆ ಸಚಿವ ಸ್ಥಾನ ನೀಡಿ':ಹಾಲಿ ಮತ್ತು ಮಾಜಿ ಸಿಎಂ ಗೆ ನಿವೃತ್ತ ಸೇನಾಧಿಕಾರಿಗಳ ಮನವಿ
admincoorgdaily

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೊಡಗಿನ ನಿವೃತ್ತ ಸೇನಾಧಿಕಾರಿಗಳು, ನಿವೃತ್ತ ವಾಯುಪಡೆ ಅಧಿಕಾರಿಗಳು, ಮಾಜಿ ಒಲಿಂಪಿಯನ್‌ಗಳು ಹಾಗೂ ಪ್ರಮುಖರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.