ಗೋಣಿಕೊಪ್ಪ;ಕಾರು ಮತ್ತು ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

Mar 21, 2026 - 17:18
 0  2.7k
ಗೋಣಿಕೊಪ್ಪ;ಕಾರು ಮತ್ತು ಎರಡು ಬೈಕ್  ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಗೋಣಿಕೊಪ್ಪ; ಕಾರು ಮತ್ತು ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ಬೈಕ್ ಗಳ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25), ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತರು. ಅಪಘಾತದ ತೀವ್ರತೆಗೆ ಮೂರು ವಾಹನಗಳು ತೀವ್ರ ಜಖಂಗೊಂಡಿದ್ದು, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

What's Your Reaction?

Like Like 2
Dislike Dislike 2
Love Love 1
Funny Funny 1
Angry Angry 1
Sad Sad 15
Wow Wow 0