ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್

ಮಡಿಕೇರಿ:2025-26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕುಮಾರ್ ಹೆಚ್. ಕೆ. ಅವರು ಆಯ್ಕೆಯಾಗಿದ್ದಾರೆ