ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಮಹಮ್ಮದ್ ವೈಜ್

Jan 25, 2026 - 10:06
 0  279
ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಮಹಮ್ಮದ್ ವೈಜ್

ವಿರಾಜಪೇಟೆ; ಸ್ಟಾರ್ಟ್ ಬ್ರೈನ್ ಅಕಾಡೆಮಿ ಕುಶಾಲನಗರ ಇವರ ವತಿಯಿಂದ 4ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಮಹಮ್ಮದ್ ವೈಜ್ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ. ಮಹಮ್ಮದ್ ವೈಜ್ ಅಮ್ಮತ್ತಿಯ ಗುಡ್ ಶೆಪರ್ಡ್ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮಹಮ್ಮದ್ ರಪೀಕ್ ಮತ್ತು ಸುಮಯ್ಯ ತಬಸ್ಸುಮ್ ಅವರ ಪುತ್ರ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0