ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಹಾಲುಗುಂದ ಗ್ರಾಮ ಪಂಚಾಯಿತಿ

Dec 2, 2025 - 00:02
 0  377
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಹಾಲುಗುಂದ ಗ್ರಾಮ ಪಂಚಾಯಿತಿ

ಬೆಂಗಳೂರು:2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ವಿರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಂದಿಕಂಡ .ಎ ದಿನೇಶ್ (ಕುಶ ) ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಎಂ.ಎಸ್ ಮೇದಪ್ಪ ರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ರವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0