ಕೈ ತೊರೆದು ಕಮಲದ ಬಾವುಟ ಹಿಡಿದ ಹರಪಳ್ಳಿ ರವೀಂದ್ರ

ಕೈ ತೊರೆದು ಕಮಲದ ಬಾವುಟ ಹಿಡಿದ ಹರಪಳ್ಳಿ ರವೀಂದ್ರ

ಸೋಮವಾರಪೇಟೆ:ಸೋಮವಾರಪೇಟೆಯಲ್ಲಿ ಬಿಜೆಪಿ ಮುಖಂಡರು, ಕಾಯ೯ಕತ೯ರ ಸಮ್ಮುಖದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಕಾಂಗ್ರೆಸ್ ‌ತೊರೆದು ಬಿಜೆಪಿ ಸೇರಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಪ್ರಮುಖರಾದ ಮಹೇಶ್ ಜೈನಿ , ವಿ.ಕೆ. ಲೋಕೇಶ್, ಗೌತಮ್ ಗೌಡ, ಬಿ.ಬಿ. ಭಾರತೀಶ್ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.