Kodagu

ಜುಲೈ 05 ರಂದು ಕೊಡಗು ಜಿಲ್ಲೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ಪ್ರವಾಸ

admincoorgdaily

ಜುಲೈ 05 ರಂದು ಕೊಡಗು ಜಿಲ್ಲೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ಪ್ರವಾಸ

ಮಡಿಕೇರಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ‌ ಖಾದರ್ ಅವರು ಜುಲೈ 05ರಂದು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯು.ಟಿ ಖಾದರ್ ಅವರು ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಮಹೇಶ ಕರ್ಜಗಿ ತಿಳಿಸಿದ್ದಾರೆ.