ಬಸ್ಸಿನಲ್ಲೇ ಹೃದಯಾಘಾತ: ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಟಿ.ಜಿ.ನಿಧನ
admincoorgdaily

ವಿರಾಜಪೇಟೆ:ವಿರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ ಆನಂದ್ ಟಿ.ಜಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಮೈಸೂರಿನಿಂದ ಬಸ್‌ನಲ್ಲಿ ಕರ್ತವ್ಯಕ್ಕೆ ಆಗಮಿಸುತ್ತಿದ್ದ ವೇಳೆ ಅವರು ಹಠಾತ್ ಅಸ್ವಸ್ಥಗೊಂಡರು. ಕೂಡಲೇ ಸಹ ಪ್ರಯಾಣಿಕರು ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ಕರೆದುಕೊಂಡ ಹೋಗುವ ವೇಳೆ,ಬಸ್ಸಿನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.