ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯಾರ್ಭಟ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Jun 26, 2025 - 19:03
Jun 26, 2025 - 19:11
 0  196
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯಾರ್ಭಟ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜೂನ್ 27 ಶುಕ್ರವಾರ) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0