ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ:ನಾಳೆ(ಮಂಗಳವಾರ) ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ  ಮಳೆಯ ಅಬ್ಬರ:ನಾಳೆ(ಮಂಗಳವಾರ) ಶಾಲಾ-ಕಾಲೇಜುಗಳಿಗೆ ರಜೆ

*ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಆಗಸ್ಟ್ 19 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ*