ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆ: ನಾಳೆ (ಜುಲೈ 25) ಶಾಲಾ-ಕಾಲೇಜುಗಳಿಗೆ ರಜೆ

*ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜುಲೈ 25 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ*