ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯಾರ್ಭಟ: ನಾಳೆ(ಜುಲೈ 28) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜುಲೈ 28 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ