ಕೊಡಗು ಜಿಲ್ಲೆಯಲ್ಲಿ ಮಳೆಯಾರ್ಭಟ; ನಾಳೆ(ಜುಲೈ 30) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜುಲೈ 30 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.