ಕೊಡಗು ಜಿಲ್ಲೆಯಲ್ಲಿ ಮಳೆಯಾರ್ಭಟ:ನಾಳೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಮಾನ್ಯ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು , ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ದಿನಾಂಕ 08/07/2026 ರಂದು ರಜೆ ಘೋಷಿಸಲಾಗಿದೆ -ಉಪನಿರ್ದೇಶಕರು ಶಾಲಾಶಿಕ್ಷಣ ಇಲಾಖೆ ಕೊಡಗು ಜಿಲ್ಲೆ
What's Your Reaction?
Like
3
Dislike
0
Love
3
Funny
1
Angry
0
Sad
1
Wow
1

