ಕೊಡಗು ಜಿಲ್ಲೆಯಲ್ಲಿ ಮಳೆಯಾರ್ಭಟ: ನಾಳೆ (ಆಗಸ್ಟ್ 18) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ (ಆಗಸ್ಟ್ 18 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.