Kodagu

ನೆಲೆಜಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಮನೆ ತಡೆಗೋಡೆ ಕುಸಿದು ಹಾನಿ

admincoorgdaily

ನೆಲೆಜಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಮನೆ ತಡೆಗೋಡೆ ಕುಸಿದು ಹಾನಿ

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ಸುರಿ ಧಾರಕಾರ ಮಳೆಗೆ ಮನೆಯ ತಡೆಗೋಡೆ ಕುಸಿದು ಹಾನಿ ಸಂಭವಿಸಿದೆ. ನೆಲಜಿ ಗ್ರಾಮದ ನಿವಾಸಿ ಪಳಂಗಪ್ಪ ಎಂಬುವವರ ಮನೆಯ ಮುಂಭಾಗದಲ್ಲಿ ನಿರ್ಮಿಸಲಾದ ತಡೆಗೋಡೆ ಮಂಗಳವಾರ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದು ಹಾನಿ ಸಂಭವಿಸಿದೆ. ಸ್ಥಳಕ್ಕೆ ನಾಫೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗೆ ಲೇಖನ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.