ಭಾರೀ ಗಾಳಿ-ಮಳೆಯಿಂದಾಗಿ ಕೆದಮುಳ್ಳೂರು ಗ್ರಾಮದ ಚೂರಿಯಾಲದ ದೇವಸ್ಥಾನದ ಮೇಲೆ ಮರ ಬಿದ್ದು ಹಾನಿ

ಭಾರೀ ಗಾಳಿ-ಮಳೆಯಿಂದಾಗಿ ಕೆದಮುಳ್ಳೂರು ಗ್ರಾಮದ ಚೂರಿಯಾಲದ ದೇವಸ್ಥಾನದ ಮೇಲೆ ಮರ ಬಿದ್ದು ಹಾನಿ

ವಿರಾಜಪೇಟೆ:ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಚೂರಿಯಾಲದ ದೇವಸ್ಥಾನದ ಮೇಲೆ ಮರ ಬಿದ್ದು ದೇವಸ್ಥಾನಕ್ಕೆ ಅರ್ಧಕ್ಕಿಂತ ಹೆಚ್ಚು ಹಾನಿಯಾಗಿದೆ. ಸ್ಥಳಕ್ಕೆ ವಿರಾಜಪೇಟೆ ತಹಶಿಲ್ದಾರರು ಭೇಟಿ ನೀಡಿ ಪರಿಶೀಸಿದ್ದಾರೆ.