ಕೊಂಡಂಗೇರಿಯಲ್ಲಿ ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆ ಹಾಗೂ ವಾಹನಗಳಿಗೆ ಹಾನಿ

ಕೊಂಡಂಗೇರಿಯಲ್ಲಿ ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆ ಹಾಗೂ ವಾಹನಗಳಿಗೆ ಹಾನಿ

ಮಡಿಕೇರಿ; ಕೊಂಡಂಗೇರಿಯಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರದ ಕೊಂಬೆಗಳು ಮನೆ ಹಾಗೂ ವಾಹನಗಳ ಮೇಲೆ ಮುರಿದು ಬಿದ್ದು ಹಾನಿಯಾಗಿ ನಷ್ಟ ಸಂಭವಿಸಿದೆ.ಸ್ಥಳೀಯರು ಮರಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.