ಮಧ್ಯಪ್ರಾಚ್ಯದಲ್ಲಿ ಸಿಲುಕೊಂಡಿರುವ ಕೊಡಗಿನವರ ಮಾಹಿತಿಗಾಗಿ ಸಹಾಯವಾಣಿ

Mar 1, 2026 - 13:11
 0  449
ಮಧ್ಯಪ್ರಾಚ್ಯದಲ್ಲಿ ಸಿಲುಕೊಂಡಿರುವ ಕೊಡಗಿನವರ ಮಾಹಿತಿಗಾಗಿ ಸಹಾಯವಾಣಿ

ಮಡಿಕೇರಿ: ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ , ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ದೂ:- 08272-221077 08272-221099 ವಾಟ್ಸಾಪ್ ಸಂಖ್ಯೆ(Only message):- 8550001077

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0