ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಹೊದ್ದೂರು ಗ್ರಾಮ ಪಂಚಾಯಿತಿ
ಬೆಂಗಳೂರು:2023-24ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತಿಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆಯುತ್ತಿರುವ ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಚ್‌ಎ ಹಂಸ ಕೊಟ್ಟಮುಡಿ ಅವರು ಹಾಗೂ ಪಿಡಿಓ ವತ್ಸಲಾ ಅವರು ಪಡೆದುಕೊಂಡರು.
What's Your Reaction?
Like
1
Dislike
0
Love
0
Funny
0
Angry
0
Sad
1
Wow
0
