ಪೊನ್ನಂಪೇಟೆ ತಾಲೂಕಿನ ಅಂಗನವಾಡಿ ಸೇರಿ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಪೊನ್ನಂಪೇಟೆ:ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ನಾಳೆ ಗುರುವಾರ ಮಡಿಕೇರಿ ತಾಲೂಕು ಅಂಗನವಾಡಿ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನದ ರಜೆಯನ್ನು ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್ ಘೋಷಿಸಿ ಆದೇಶ ನೀಡಿದ್ದಾರೆ.