Kodagu

ನಾಳೆ ವಿರಾಜಪೇಟೆ ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

admincoorgdaily

ನಾಳೆ ವಿರಾಜಪೇಟೆ ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ (ಜುಲೈ 8) ವಿರಾಜಪೇಟೆ ತಾಲ್ಲೂಕಿನ ಎಲ್ಲಾ ಪದವಿಪೂರ್ವ ಕಾಲೇಜುಗಳಿಗೂ ತಹಶೀಲ್ದಾರ್ ರವರು ರಜೆ ಘೋಷಣೆ ಮಾಡಿ ಹೊರಡಿಸಿರುವ ಆದೇಶ.