Kodagu

ನಾಳೆ ಪೊನ್ನಂಪೇಟೆ ತಾಲ್ಲೂಕಿನ ಕಾಲೇಜುಗಳಿಗೂ ರಜೆ ಘೋಷಣೆ

admincoorgdaily

ನಾಳೆ ಪೊನ್ನಂಪೇಟೆ ತಾಲ್ಲೂಕಿನ   ಕಾಲೇಜುಗಳಿಗೂ ರಜೆ ಘೋಷಣೆ

ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ನಾಳೆ (ಬುಧವಾರ 8-7-2026) ಒಂದು ದಿನದ ಮಟ್ಟಿಗೆ ತಾಲ್ಲೂಕಿನ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ ತಹಶಿಲ್ದಾರ್ ರವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.