ನಾಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೊಡಗು ಜಿಲ್ಲಾ ಪ್ರವಾಸ

Feb 14, 2026 - 19:13
 0  504
ನಾಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ;ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ನಾಳೆ(ಫೆ.15) ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ‌ ಬೆಳಗ್ಗೆ 11 ಗಂಟೆಗೆ ಸುಂಟಿಕೊಪ್ಪದಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನಂತರ 12.30 ಗಂಟೆಗೆ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಆಪ್ತ ಸಹಾಯಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0