Kodagu

ಅಬ್ಬಿಕೊಲ್ಲಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಮೇಲೆ ಮಗುಚಿ ಬಿದ್ದ ಲಾರಿ

admincoorgdaily

ಅಬ್ಬಿಕೊಲ್ಲಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಮೇಲೆ ಮಗುಚಿ ಬಿದ್ದ ಲಾರಿ

ಮಡಿಕೇರಿ: ಮಡಿಕೇರಿ ಸಮೀಪದ ಅಬ್ಬಿಕೊಲ್ಲಿ ಜಲಪಾತದ ಬಳಿ ಟೆಂಪೋ ಟ್ರಾವೆಲರ್ ಮೇಲೆ ಲಾರಿ ಮಗುಚಿ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.

 ಅಹಮದಾಬಾದ್ ಮೂಲದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.