Kodagu

ಸೆ 22ರಂದು ಹಂಡ್ಲಿ ಕೃಷಿ ಪತ್ತಿನ ಸಂಘದ ವಾರ್ಷಿಕ ಸಭೆ

admincoorgdaily

ಶನಿವಾರಸಂತೆ :-ಸಮಿಪದ ಹಂಡ್ಲಿ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ 22ರಂದು ಶನಿವಾರ ಬೆಳಗ್ಗೆ 10.30 ಗಂಟೆಯಿಂದ ಸಂಘದ ಕಟ್ಟಡದಲ್ಲಿ ಸಂಘದ ಅಧ್ಯಕ್ಷ ಎಸ್.ಎಸ್. ಚಿದಾನಂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈಗಾಗಲೇ ಸಂಘದ ಸದಸ್ಯರಿಗೆ ಅಹ್ವಾನ ಪತ್ರಿಕೆ ತಲುಪಿಸಲಾಗಿದೆ ಅಹ್ವಾನ ಪತ್ರಿಕೆ ತಲುಪದೆ ಇರುವವರು ಇದನ್ನೇ ಅಹ್ವಾನ ಎಂದು ಪರಿಗಣಿಸಿ ಸಂಘದ ವಾರ್ಷಿಕ ಮಹಾ ಸಭೆಗೆ ಆಗಮಿಸಿ ಮಹಾಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.