IPL 2026;ಈ ಸಲವೂ ಕಪ್ RCB ಮಡಿಲಿಗೆಅಹಮದಾಬಾದ್: ವಿರಾಟ್ ಕೊಹ್ಲಿ ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು IPL 2026ರ ಫೈನಲ್ನಲ್ಲಿ ಸತತ ಎರಡನೇ ಬಾರಿ ಚಾಂಪಿಯನ್ ಆಗಿದೆ. ಗುರಿ ಬೆನ್ನಟ್ಟಿದ RCBಗೆ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಉತ್ತಮ ಆರಂಭ ಒದಗಿಸಿದರು. ಆಕ್ರಮಣಕಾರಿ ಆಟವಾಡಿದ
IPL2026; ಫೈನಲ್ ಗೆ ಲಗ್ಗೆಯಿಟ್ಟ RCBಧರ್ಮಶಾಲಾ: ಐಪಿಎಲ್-2026ರ ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬಿರುಸಿನ ಬ್ಯಾಟಿಂಗ್ ಹಾಗೂ ಶಿಸ್ತುಬದ್ಧ ಬೌಲಿಂಗ್ ಎದುರು ಗುಜರಾತ್ ಟೈಟಾನ್ಸ್ (GT) ತಂಡ ಹೀನಾಯವಾಗಿ ಸೋತಿದೆ. ಆ ಮೂಲಕ RCB ತಂಡ ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸಿತು.
ಸಿಂಗಲ್ ನಿರಾಕರಿಸಿದ ಮಿಲ್ಲರ್:ಗೆಲ್ಲುವ ಪಂದ್ಯ ಕೈ ಚೆಲ್ಲಿದ ಡೆಲ್ಲಿ ಕ್ಯಾಪಿಟಲ್ಸ್ದೆಹಲಿ:ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಗೆಲುವಿಗಾಗ
IPL2026:ಕಲ್ಕತ್ತಾ ಮತ್ತು ಪಂಜಾಬ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದುಕೊಲ್ಕತ್ತಾ:ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆದ ಕಲ್ಕತ್ತಾ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ದುಕೊಂಡಿತ್ತು. ಕೋಲ್ಕತ್ತಾದಲ್ಲಿ ಕೇವಲ 3.4 ಓವರ್ಗಳ ಆಟ ಮುಗಿದ ನಂತರ ಮಳೆ ಬಂದಿದೆ, ಇದರಿಂದ
IPL2026:ನಾಯಕ ರಿಷಬ್ ಪಂತ್ ಆಟಕ್ಕೆ ಲಕ್ನೋ ತಂಡಕ್ಕೆ ಒಲಿದ ಗೆಲುವುಹೈದರಾಬಾದ್; ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಕೊನೆಯ ಓವರ್ನಲ್ಲಿ ಮಣಿಸಿದ ಲಕ್ನೋ ಸೂಪರ್ಜೈಂಟ್ಸ್ ತಂಡ (SRH vs LSG) ಲೀಗ್ನಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋತಿದ್ದ ಲಕ್ನೋ, ಇದೀಗ ತನ್ನ
IPL2026;ಸಮೀರ್ ರಿಜ್ವಿ ಅಧ್ಬುತ ಬ್ಯಾಟಿಂಗ್,ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವುದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ಗೆ ಎರಡನೇ ಗೆಲುವು ಸಮೀರ್ ರಿಜ್ವಿ ಅವರ ಅದ್ಭುತ ಪ್ರದರ್ಶನದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಆರು ವಿಕೆಟ್ಗಳಿಂದ ಸೋಲಿಸಿತು. ಅರುಣ್ ಜೇಟ್ಲಿ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ಗಳಲ
IPL2026;ಚೆನ್ನೈಗೆ ಸತತ ಎರಡನೇ ಸೋಲು;CSK ವಿರುದ್ಧ ಗೆದ್ದ ಪಂಜಾಬ್ಚೆನ್ನೈ ಎ.3: ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ (50 ರನ್, 29 ಎಸೆತ, 4 ಬೌಂಡರಿ, 3 ಸಿಕ್ಸರ್ ನೆರವಿನಿಂದ ಶುಕ್ರವಾರ ನಡೆದ ಏಳನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐದು ವಿಕೆಟ್ ಗಳ ಅಂತರದಿಂದ ಮಣಿಸಿತು. ಪಂದ್ಯಾವಳಿಯಲ