IPL2026;ಚೆನ್ನೈ ವಿರುದ್ಧ RCBಗೆ ಭರ್ಜರಿ ಗೆಲುವು; ತವರಿನಲ್ಲಿ ಸತತ ಎರಡನೇ ಗೆಲುವು ಪಡೆದ ಬೆಂಗಳೂರು
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. 3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿದ RCB ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂದ್ಯ ಗೆಲ್ಲಲು 251 ರನ್ ಗಳ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ CSK ತಂಡವು 19.4 ಓವರುಗಳಲ್ಲಿ 207 ರನ್ ಗಳಿಸಿ ಆಲೌಟ್ ಆಯಿತು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0

