ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ, ಆ.14:-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಆಗಸ್ಟ್ 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0
