ಆಧುನಿಕ ಪಾಕಶಾಲಾ ಕೊಠಡಿ ಉದ್ಘಾಟನೆ

Jul 5, 2026 - 14:57
 0  159
ಆಧುನಿಕ ಪಾಕಶಾಲಾ ಕೊಠಡಿ ಉದ್ಘಾಟನೆ

ಮಡಿಕೇರಿ :-ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಬಳಿ ನೂತನವಾಗಿ ಆರಂಭಿಸಲಾಗಿರುವ ‘ಆಧುನಿಕ ಪಾಕಶಾಲಾ’ ಕೊಠಡಿಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಅವರು ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ತೆನ್ನಿರಾ ಮೈನಾ, ಪ್ರಕಾಶ್ ಆಚಾರ್ಯ, ಜಗದೀಶ್, ಹೊಸೂರು ಸೂರಜ್, ಮೋಹನ್, ಇತರರು ಇದ್ದರು. ಈ ಸಂದರ್ಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮುಖಾಮುಖಿಯಾಗಿ ಚರ್ಚಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0