ದುಂಡಳ್ಳಿ ಗ್ರಾಮ ಪಂಚಾಯಿತಿ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ
ಶನಿವಾರಸಂತೆ: ದುಂಡಳ್ಳಿ ಗ್ರಾಮ ಪಂಚಾಯಿತಿ ನೂತನ ಗ್ರಂಥಾಲಯ ಕಟ್ಟಡವನ್ನು ಮಡಿಕೇರಿ ಶಾಸಕರಾದ ಮಂತರ್ ಗೌಡ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭವಾನಿ ಗುರು, ಅಭಿವೃದ್ಧಿ ಅಧಿಕಾರಿ ಆಯಿಷಾ, ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಇನ್ನಿತರರು ಹಾಜರಿದ್ದರು.
