ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮಡಿಕೇರಿ:ಹೊದ್ದೂರು ಗ್ರಾಮ ಪಂಚಾಯಿತಿ ಕಚೇರಿ, ಹಾಗೂ ಪಾಲೆಮಾಡು ಅಮೃತ ಸರೋವರ ಸಮೀಪ ಗ್ರಾಮ ಪಂಚಾಯತಿ ಅಧ್ಯಕ್ಷರು ಹೆಚ್ ಎ ಹಂಸರವರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಧ್ವಜಾರೋಹಣ ನಡೆಸಲಾಯಿತು.