ಶನಿವಾರಸಂತೆ: ನಿಡ್ತ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶನಿವಾರಸಂತೆ: ನಿಡ್ತ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶನಿವಾರಸಂತೆ : ನಿಡ್ತ ಗ್ರಾಮ ಪಂಚಾಯತ್ ವತಿಯಿಂದ ನಿಡ್ತ ಗ್ರಾಮ ಪಂಚಾಯತ್ ಆವರಣದಲ್ಲಿ ಸ್ವತಂತ ದಿನಾಚರಣೆಯನ್ನು ಆಚರಿಸಲಾಯಿತು, ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ್ ನೇರವೆರಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾನಸ, ನಿವೃತ್ತ ಸೈನಿಕರು ಹಾಗೂ ಪಂಚಾಯತ್ ಸದಸ್ಯರು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.