Kodagu

ಐಮಂಗಲ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

admincoorgdaily

ಐಮಂಗಲ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿರಾಜಪೇಟೆ: ಸಮೀಪದ ಐಮಂಗಲ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ದ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ,ಮಕ್ಕಳು,ಮಾಜಿ ಯೋಧರು ಮತ್ತು ಊರಿನವರು ಭಾಗವಹಿಸಿದ್ದರು.