ಮಡಿಕೇರಿ ನಗರದ ದಾಸವಾಳ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ ನಗರದ ದಾಸವಾಳ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ:ನಗರದ ದಾಸವಾಳ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸ್ಥಳೀಯ SDPI ಕೌನ್ಸಿಲರ್ ಬಷೀರ್ ಅಹಮ್ಮದ್ ನೇರವೇರಿಸಿ,ದಿನದ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮತ್ತು ಪೋಷಕರುಗಳು ಹಾಜರಿದ್ದರು.