ಶನಿವಾರಸಂತೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಶನಿವಾರಸಂತೆ : ಸ್ಥಳೀಯ ಸರ್ಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಅರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ ||ಅಶೋಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ಅರೋಗ್ಯ ಕೇಂದ್ರದ ಸಿಬ್ಬಂದಿಗಳು, ದಾದಿಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರೆ ಸಿಬ್ಬಂದಿಗಳು ಹಾಜರಿದ್ದರು.