ಕೊಡಗು ಜಿಲ್ಲಾ ಎಸ್.ಎನ್.ಡಿ.ಪಿ ಯೂನಿಯನ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
admincoorgdaily

ಸಿದ್ದಾಪುರ;,ಕೊಡಗು ಜಿಲ್ಲಾ ಎಸ್.ಎನ್.ಡಿ.ಪಿ ಯೂನಿಯನ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಹಿರಿಯರಾದ ಕೆ.ಆರ್ ಜಾಜನ್ ಧ್ವಜಾರೋಹಣ ನೆರವೇರಿಸಿದರು. ಯೂನಿಯನ್ ಪದಾಧಿಕಾರಿಗಳು ಹಾಜರಿದ್ದರು.