ಸೋಮವಾರಪೇಟೆ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸೋಮವಾರಪೇಟೆ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸೋಮವಾರಪೇಟೆ: ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಮಾಜಿ ಸೈನಿಕ ಹಾಗೂ ಹಾಲಿ ಕ್ಲಬ್ ಅಧ್ಯಕ್ಷ M.E ಮಹೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಅಶೋಕ ಎಚ್.ಎನ್, ಕಾರ್ಯದರ್ಶಿ ಮಂಜುನಾಥ್ಣ ಖಜಾಂಜಿ, ಗಿರೀಶ್ ಕೆಜಿ ಇದ್ದರು.