ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
admincoorgdaily

ತಿತಿಮತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ ತಿತಿಮತಿಯಲ್ಲಿ ೮೦ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಅತೀ ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಪಥ ಸಂಚಲನ ಮಾಡಿದರುಮ ಪ್ರಾಂಶು ಶುಪಾಲರು ಧ್ವಜಾರೋಹಣವನ್ನು ನೆರವೇರಿಸಿದರು.ಹಾಗೆಯೇ ಮಕ್ಕಳು ಜಾಥಾದಲ್ಲಿ ಪಾಲುಗೊಂಡು,ಹಾಗೂ ಕಾರ್ಯಕ್ರಮದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.ಕೊನೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತ್ತು.