ಕಕ್ಕಬ್ಬೆ ಸಾರಥಿ ಆಟೋ ಚಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಕಕ್ಕಬ್ಬೆ ಸಾರಥಿ ಆಟೋ ಚಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ  ದಿನಾಚರಣೆ

ನಾಪೋಕ್ಲು:79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುಂಜಿಲ ಕಕ್ಕಬ್ಬೆ ಸಾರಥಿ ಆಟೋ ಚಾಲಕರ ಸಂಘದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ, ಸಾರಥಿ ಸಂಘದ ಉಪಾಧ್ಯಕ್ಷರಾದ ಝಖರಿಯ ವಯಕೋಲ್,ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಪಂಚಾಯತ್ ಸದಸ್ಯರಾದ ಬಶೀರ್, ರಝು, ಭರತ್, ರಂಜು, ಹುಸಿ, ಉಸ್ಮಾನ್ ಹಾಗೂ ಆಟೋ ಚಾಲಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.