ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ:ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡರಾದ ಚಂದ್ರಕಲಾ, ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ ಪಿ ರಮೇಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ ಇದ್ದರು.‌