ಮಾಲಂಬಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಮಾಲಂಬಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಮಾಲಂಬಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಂದರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು, ಸಮಿತಿ ಸದಸ್ಯರು ಹಾಗೂ, ಗ್ರಾಮಸ್ಥರು ಶಾಲಾ ಶಿಕ್ಷಕರು ಹಾಜರಿದ್ದರು.