ದುಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ದುಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶನಿವಾರಸಂತೆ: ದುಂಡಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮ ಧ್ವಜಾರೋಹಣವನ್ನು ಪಂಚಾಯತ್ ಅಧ್ಯಕ್ಷೆ ಭವಾನಿ ಗುರು ನೆರವೇರಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಆಯುಷ ಹಾಗೂ ಸದಸ್ಯರು ಸಾರ್ವಜನಿಕರು ಸೇರಿದಂತೆ ಇತರರಿದ್ದರು.