ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ

Mar 27, 2026 - 22:13
 0  246
ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ

ಮಡಿಕೇರಿ; ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ, ಐಪಿಎಸ್ ರವರು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಅಪರಾಧ ಪ್ರಕರಣಗಳ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅವಲೋಕನ ಸಭೆಯನ್ನು ನಡೆಸಿದರು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0