ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಜೂ.18:-2026-27ನೇ ಸಾಲಿಗೆ ಫ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ತರಗತಿಗಳಲ್ಲಿ ವ್ಯಾಂಸಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟ್ ಫಾರ್ ಎಫ್‍ವೈ 2026-27 ಚಾಲನೆಯಲ್ಲಿದ್ದು https://ssp.postmatric.karnataka.gov.in/post_sa_2627/login ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. 

        ಕೊಡಗು ಜಿಲ್ಲೆಯ ವಿಶೇಷ ಚೇತನ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08272-295829 ನ್ನು ಹಾಗೂ ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್.ಮೊ.ಸಂ.8073192914, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಹರೀಶ್ ಟಿ.ಆರ್-8861428931 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.