ಸೆಪ್ಟೆಂಬರ್ 01ರಂದು ಶಾಸಕ‌ ಎ.ಎಸ್ ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕರಿಕೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ

ಸೆಪ್ಟೆಂಬರ್ 01ರಂದು ಶಾಸಕ‌ ಎ.ಎಸ್ ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕರಿಕೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ

ಮಡಿಕೇರಿ:ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 1 ರಂದು ಬೆಳಗ್ಗೆ 11 ಗಂಟೆಗೆ ಕರಿಕೆ ಗ್ರಾಮದ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಶ್ರೀಧರ ಅವರು ತಿಳಿಸಿದ್ದಾರೆ.