ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಭೇಟಿಯಾದ ಜಾನ್ಸನ್ ಪಿಂಟೋ
admincoorgdaily

ಮಡಿಕೇರಿ; ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಡಿಕೇರಿ ಸಮೀಪದ ಕರ್ಣಂಗೇರಿಯಲ್ಲಿ ಐಷಾರಾಮಿ ರೆಸಾರ್ಟ್ ವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಧ್ಯಕ್ಷ ಜಾನ್ಸನ್ ಪಿಂಟೋ ಅವರು ರಜನಿಕಾಂತ್ ಅವರನ್ನು ಭೇಟಿ ಮಾಡಿದರು.