ಕಡಂಗ:ಅಸ್ಮಾಉಲ್ ಹುಸ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಕಡಂಗದ: ಅಸ್ಮಾಉಲ್ ಹುಸ್ನಾ ದುಆ ಮಜ್ಲಿಸ್ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಎಡಪಾಲ ಶಾಫಿ, ಮಹಮ್ಮದ್ ಎಡಪಾಲ, ಸುಬೀರ್ ಸದಸ್ಯರು ಕಡಂಗ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮೈಸಿ ಕತ್ತಣಿರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.