ಟಿಪ್ಪರ್ ಹಾಗೂ ಬೊಲೆರೋ ಜೀಪ್ ನಡುವೆ ಭೀಕರ ಅಪಘಾತ

Dec 19, 2025 - 18:35
Dec 19, 2025 - 19:12
 0  2k
ಟಿಪ್ಪರ್ ಹಾಗೂ ಬೊಲೆರೋ ಜೀಪ್ ನಡುವೆ ಭೀಕರ ಅಪಘಾತ

ವಿರಾಜಪೇಟೆ: ಮೂರ್ನಾಡು - ವಿರಾಜಪೇಟೆ ಮುಖ್ಯ ರಸ್ತೆಯ ಕಾಕೋಟುಪರಂಬು ಬಳಿ ಟಿಪ್ಪರ್ ವಾಹನದ ಹಿಂಬದಿಗೆ ಅಪ್ಪಳಿಸಿದ ಬೊಲೆರೋ ಜೀಪ್‌ನಿಂದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಮೂರ್ನಾಡು ಕಡೆಯಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟಿಪ್ಪ‌ರ್ ವಾಹನದ ಹಿಂಬದಿಗೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳು ಸಂಚರಿಸುತ್ತಿದ್ದ ಬೊಲೆರೋ ಜೀಪ್ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ವಾಹನ ಹಿಂಬದಿಗೆ ಅಪ್ಪಳಿಸಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 4
Wow Wow 0